ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಇಂದು ಶ್ರೀಪೇಜಾವರ ಶ್ರೀಗಳ ನೇತೃತ್ವದಲ್ಲಿ ಚಕ್ರಾಬ್ಜ ಮಂಡಲ ಪೂಜೆ ನೆರವೇರಿತು . ಅನೇಕ ಋತ್ವಿಜರು ರಾಮಾಯಣ , ಬ್ರಹ್ಮಸೂತ್ರ ಭಾಷ್ಯ ವಿಷ್ಣು ಸಹಸ್ರನಾಮ ಪಾರಾಯಣ , ಮತ್ತು ಭಜನೆಇತ್ಯಾದಿಗಳು ನಡೆದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ