ಸರ್ವೋದಯ ಮಂಡಲ ಜಿಲ್ಲಾ ಅಧ್ಯಕ್ಷರ ನಿಯೋಜನೆ

Upayuktha
0

 


ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಪ್ರಸ್ತುತ ರಾಜ್ಯದ  ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ತುಮಕೂರು, ಹಾಸನ,ಚಿತ್ರದುರ್ಗ, ಕೋಲಾರ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದು ಯುವಜನರಲ್ಲಿ ಸರ್ವೋದಯ - ಗಾಂಧೀ ಮೌಲ್ಯಗಳ ಪ್ರಚಾರ ಮಾಡುವ ಉದ್ದೇಶದಿಂದ  ನಾಲ್ಕು ಜಿಲ್ಲೆ ಗಳಲ್ಲಿ ಅಧ್ಯಕ್ಷರ  ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.


ಧಾರವಾಡ  ಡಾ. ಚಿದಾನಂದ  ಪಿ. ಮನ್ಸೂರ,

ಉಡುಪಿ ಡಾ. ಗಣನಾಥ ಎಕ್ಕಾರು, ದಕ್ಷಿಣ ಕನ್ನಡ

ಯಶವಂತ ಕೊಡಿಯಾಲ್ ಬೈಲ್,

ಚಿಕ್ಕಬಳ್ಳಾಪುರ ಎನ್. ಪದ್ಮ .

ಈ ನೇಮಕಗಳು


ಆಯಾ ಜಿಲ್ಲಾ ಮಂಡಲಗಳು ಅಧ್ಯಕ್ಷರನ್ನು ವಿದ್ಯುಕ್ತ ಆಯ್ಕೆ ಮಾಡಿಕೊಳ್ಳುವವರಿಗೆ ಜಾರಿಯಲ್ಲಿ ಇರುತ್ತವೆ ಎಂದು ರಾಜ್ಯ ಸರ್ವೋದಯ ಮಂಡಲ ದ ಕಾರ್ಯದರ್ಶಿ ಡಾ. ಯ.ಚಿ. ದೊಡ್ಡಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top