ಶ್ರೀ ಪುರಂದರದಾಸರ ಆರಾಧನೆಯ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ

Upayuktha
0


ಬೆಂಗಳೂರು:  ರಾಜಾಜಿನಗರದ ಶ್ರೀಮನ್ಮಾಧ್ವ ಸಂಘದಲ್ಲಿ ಶ್ರೀ ಪುರಂದರದಾಸರ ಆರಾಧನೆಯ ಪ್ರಯುಕ್ತ ಫೆಬ್ರವರಿ 9 ರಂದು ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಗಾಯಕಿ ಕು|| ಅನನ್ಯ ಬೆಳವಾಡಿ ಅವರು ಶ್ರೀ ಪುರಂದರದಾಸರ ರಚನೆಗಳನ್ನು ಸುಶ್ರಾವ್ಯವಾಗಿ ಹಾಡಿದರು. 


ಇವರ ಗಾಯನಕ್ಕೆ  ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ  ಸುದರ್ಶನ್ ಅಸ್ಕಿಹಾಳು ತಬಲಾ ವಾದನದಲ್ಲಿ ಸಾಥ್ ನೀಡಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top