ಬೆಂಗಳೂರಿನಲ್ಲಿ ಇಂದು ಸಂಜೆ "ಪುರಂದರ ನಮನ"

Upayuktha
0


ಬೆಂಗಳೂರು: ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 'ಕರ್ನಾಟಕ ಸಂಗೀತ ಪಿತಾಮಹ ' ಶ್ರೀ ಪುರಂದರದಾಸರ ಆರಾಧನೆಯ ಪ್ರಯುಕ್ತ ಫೆಬ್ರವರಿ 8, ಗುರುವಾರ ಸಂಜೆ 7-00 ಗಂಟೆಗೆ ಭವಾನಿ ಎಂ. ರಾವ್ ಮತ್ತು  ಸುಮಲತಾ ಮಂಜುನಾಥ್ ಇವರಿಂದ "ಪುರಂದರ ನಮನ" ವಿಶೇಷ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ. 


ವಾದ್ಯ ಸಹಕಾರ :  ಆನಂದಕುಮಾರ್ (ಕೀ-ಬೋರ್ಡ್),  ಎನ್. ಮೋಹನ್ (ತಬಲಾ). ಸ್ಥಳ :  ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top