ಆನ್‌ಲೈನ್‌ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಗೋದಾವರಿ ಕೃಷ್ಣ ಭಟ್ ಅವರಿಗೆ ತೃತೀಯ ಸ್ಥಾನ

Upayuktha
0


ಪಣಜಿ: ಅಯೋಧ್ಯೆಯ ಶ್ರೀ ರಾಮಜನ್ಮಭೂಮಿಯಲ್ಲಿ ಪ್ರತಿಷ್ಠಾಪನೆಯ ಅಂಗವಾಗಿ ಆನ್‍ಲೈನ್‍ನಲ್ಲಿ ನಡೆದ ಶ್ರೀಮಧ್ಭಗವದ್ಗೀತಾ ಕಂಠಪಾಠ ಸ್ಫರ್ಧೆಯಲ್ಲಿ ಭಾಗವಹಿಸಿದ್ದ ಗೋದಾವರಿ ಕೃಷ್ಣ ಭಟ್ ರವರು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.


ನಿರ್ಣಾಯಕರಾಗಿ ವನರಾಗ ಶರ್ಮಾ, ಸವಿತಾ ಜೋಶಿ, ಮಹಾದೇವಿ ರವರು ಸ್ಫರ್ಧಾಳುಗಳಿಗೆ ಅಂಕ ನೀಡಿದರು. ಕಂಠಪಾಠ ಸ್ಫರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಗೋದಾವರಿ ಕೃಷ್ಣ ಭಟ್ ರವರು ಸದ್ಯ ಗೋವಾ ನಿವಾಸಿಯಾಗಿದ್ದು, ಮೂಲತಃ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮೊಳೆಮನೆಯವರಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top