ಬೆಂಗಳೂರು: ಮಂತ್ರಾಲಯ ಶ್ರೀಗಳನ್ನು ಭೇಟಿ ಮಾಡಿದ ಬ್ರಿಟನ್ ದೇಶದ ಪ್ರಧಾನಮಂತ್ರಿಗಳಾದ ರಿಷಿ ಸುನಕ್ ಅವರ ಧರ್ಮಪತ್ನಿ ಅಕ್ಷತಾ ಸುನಕ್ ಅವರು ಮಕ್ಕಳು ಹಾಗೂ ಇನ್ಫೋಸಿಸ್ ಸಂಸ್ಥಾಪಕರಾದ ಸುಧಾ ನಾರಾಯಣ ಮೂರ್ತಿ ಅವರು ಈ ದಿನ ಜಯನಗರ 5 ನೇ ಬಡಾವಣೆಯ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ದೊಂದಿಗೆ ಪರಮ ಪೂಜ್ಯ ಶ್ರೀ1008 ಶ್ರೀ ಸುಭುದೇ0ದ್ರ ತೀರ್ಥ ಶ್ರೀಗಳಿಂದ ಅನುಗ್ರಹ ಆಶೀರ್ವಾದ "ಫಲ ಮಂತ್ರಾಕ್ಷತೆ" ಯನ್ನು ಪಡೆದರು ಈ ಸಂದರ್ಭದಲ್ಲಿ ರಾಜಾ ಎಸ್ ಗಿರಿ ಆಚಾರ್ಯರು ಹಾಗೂ ವಾದಿಂದ್ರ ಆಚಾರ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ