ಶಾಸಕ ಕಾಮತ್ ಮೇಲೆ ಪ್ರಕರಣ: ಬಿಜೆಪಿ ವತಿಯಿಂದ ಫೆ.19ಕ್ಕೆ ಬೃಹತ್ ಪ್ರತಿಭಟನೆಗೆ ಕರೆ

Upayuktha
0



ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರ ಹಾಗೂ ಪ್ರಧಾನಿ  ನರೇಂದ್ರ ಮೋದಿಯವರ ಅವಹೇಳನವನ್ನು ವಿರೋಧಿಸಿದ ಕಾರಣಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ  ವೇದವ್ಯಾಸ್ ಕಾಮತ್ ಅವರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಸೋಮವಾರ (ಫೆಬ್ರವರಿ 19) ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.


ಧರ್ಮದ ಮೇಲಾಗುವ ಅನ್ಯಾಯವನ್ನು ಪ್ರತಿಭಟಿಸಲು ಎಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top