ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಚೇತನ್ ಎಡಕ್ಕಾನ ಮತ್ತು ನೂತನ್ ಎಡಕ್ಕಾನ

Upayuktha
0



ಧರ್ಮತ್ತಡ್ಕ: ಕೇರಳ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ನಡೆಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಚೇತನ್ ಎಡಕ್ಕಾನ ಮತ್ತು ನೂತನ್ ಎಡಕ್ಕಾನ. ಇಬ್ಬರೂ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದಾರೆ.ಗುಂಪೆವಲಯದ ಅಧ್ಯಾಪಕ ದಂಪತಿಗಳಾದ  ಶ್ರೀ ಸತ್ಯ ಪ್ರಕಾಶ ಇಕೆ ಮತ್ತು ಗಾಯತ್ರಿ ಕಡಂಬಾರು ಅವರ ಅವಳಿ ಮಕ್ಕಳಾಗಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top