ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Upayuktha
0

 


ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಫೆಬ್ರವರಿ 15, ಗುರುವಾರದಂದು ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಸ್ವರ ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿನಿಯರು ಗುರು  ಸಹನಾ ಭಾರಧ್ವಾಜ್ ಅವರ ನಿರ್ದೇಶನದಲ್ಲಿ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ನಡೆಸಿಕೊಟ್ಟರು ಎಂದು  ನಂದಕಿಶೋರ್ ಆಚಾರ್ ಅವರು ತಿಳಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top