ಎಂಬಿಬಿಎಸ್‌ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ನೊಂದಿಗೆ 3 ಚಿನ್ನದ ಪದಕ ಪಡೆದ ಡಾ. ಮಧುರಾ ಕೆ.ಐ

Upayuktha
0

ಮಂಗಳೂರು: ಡಾ. ಮಧುರ ಕೆ.ಐ ಇವರು ಕರ್ನಾಟಕ‌ ರಾಜ್ಯದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ 2023ರಲ್ಲಿ ನಡೆಸಿದ ಎಂಬಿಬಿಎಸ್‌ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ನೊಂದಿಗೆ 3 ಚಿನ್ನದ ಪದಕ ಹಾಗೂ ನಗದು ಪುರಸ್ಕಾರಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದುಕೊಂಡಿದ್ದಾರೆ.


ಮಂಗಳೂರಿನ ದೇರಳೆಕಟ್ಟೆಯ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿ. ಇವರು ನಿವೃತ್ತ ಬಿಎಸ್‌ಎನ್‌ಎಲ್‌ ಉದ್ಯೋಗಿ ಕಿಳಿಂಗಾರು ಈಶ್ವರ ಭಟ್ಟ- ಪೂರ್ಣಿಮ ದಂಪತಿ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top