ಪುತ್ತೂರು ವಿವೇಕಾನಂದ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ

Upayuktha
0

 



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ ಮಾಡಿದ್ದಾರೆ. ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  





Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top