ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಕರಸೇವೆಯಲ್ಲಿ ಭಾಗವಹಿಸಿದ್ದ ಲಕ್ಷಾಂತರ ಭಕ್ತರಲ್ಲಿ ಡಾ. ವಿ ಎಸ್ ಆಚಾರ್ಯ ಒಬ್ಬರು. ಇಂದು ಅವರ ಪುತ್ರ ಡಾ. ರವಿರಾಜ ಆಚಾರ್ಯ ಅಯೋಧ್ಯೆಯ ಬಾಲರಾಮನಿಗೆ ರಜತ ಕುಂಭಾಭಿಷೇಕ ಸೇವೆ ನಡೆಸಿ ಪೇಜಾವರ ಶ್ರೀಗಳಿಂದ ಪ್ರಸಾದ ಸ್ವೀಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ