ಫೆ.10:ಬೆಂಗಳೂರಿನಲ್ಲಿ ‘ರೈತರ ಭದ್ರತೆ ದೇಶದ ಭದ್ರತೆ’ ಚರ್ಚಾ ಕಾರ್ಯಕ್ರಮ

Upayuktha
0


ಬೆಂಗಳೂರು:  ರೈತರ ಭದ್ರತೆ ದೇಶದ ಭದ್ರತೆ ಎಂಬ ಶಿರೋನಾಮೆ ಅಡಿಯಲ್ಲಿ ಮಲೆನಾಡಿನ ಪ್ರಸ್ತುತ ಸಮಸ್ಯೆಗಳು, ಪರಿಣಾಮಗಳು ಮತ್ತು ಪರಿಹಾರದ ಸಾಧ್ಯತೆಗಳ ಬಗ್ಗೆ ಒಂದು ವಿಶೇಷ ಚರ್ಚಾ ಕಾರ್ಯಕ್ರಮವು ಮಲೆನಾಡು ಪ್ರಾಂತ್ಯ ಅಡಿಕೆ ಬೆಳೆಗಾರ ಸಂಘಟನೆ ಪರವಾಗಿ ಮತ್ತು ಆಯೋಜಕರಾದ ಮಲೆನಾಡು ಹಿತರಕ್ಷಣಾ ವೇದಿಕೆ (ರಿ) ವತಿಯಿಂದ ಫೆ.10 ರಂದು ಶನಿವಾರ ಸಂಜೆ 5 ಗಂಟೆಗೆ ಮಲೆನಾಡು ಕಲ್ಚರಲ್ ಕ್ಲಬ್ ಶಂಕರ್ ನಗರ ಬಸ್ ನಿಲ್ದಾಣದ ಹತ್ತಿರ ಮಹಾಲಕ್ಷ್ಮೀ ಲೇಜೌಟ್ ಬೆಂಗಳೂರಿನಲ್ಲಿ ನಡೆಯಲಿದೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top