ಫೆ. 18 : ಒಡಿಯೂರು ತುಳು ಸಾಹಿತ್ಯ ಸಮ್ಮೇಳನದಲ್ಲಿ ಎರಡು ತುಳು ಕೃತಿಗಳ ಬಿಡುಗಡೆ

Upayuktha
0

ಮಂಗಳೂರು: ಶ್ರೀಕ್ಷೇತ್ರ ಒಡಿಯೂರಿನಲ್ಲಿ ಫೆಬ್ರವರಿ 18 ರ ಭಾನುವಾರದಂದು ಮಣಿಪಾಲದ ಡಾ. ಭಾಸ್ಕರಾನಂದ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ 24 ನೇ ತುಳು ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಎರಡು ತುಳು ಕೃತಿಗಳು ಬಿಡುಗಡೆಗೊಳ್ಳಲಿವೆ. 



ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ತುಳು ಲಿಪಿಯಲ್ಲಿ ಬರೆದ ಅಧ್ಯಾತ್ಮ ರಾಮಾಯಣದ ಸುಂದರಕಾಂಡ ಮತ್ತು ಡಾ. ವಸಂತಕುಮಾರ ಪೆರ್ಲ ಅವರು ಬರೆದ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ತುಳು ಲೇಖನಗಳ ಸಂಕಲನ ‘ತೂಪರಿಕೆ’ ಬಿಡುಗಡೆಯಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
To Top