ಫೆ.22: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ಝೇಂಕಾರ"

Upayuktha
0



ಬೆಂಗಳೂರು : ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರಿನಲ್ಲಿ ಪರಮಪೂಜ್ಯ ಶ್ರೀ 1008  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಫೆಬ್ರವರಿ 22, ಗುರುವಾರ ಸಂಜೆ 7-30ಕ್ಕೆ "ಹರಿದಾಸ ಝೇಂಕಾರ". ಗಾಯನ :ಶಿಲ್ಪಾ ಸುನೀಲ್,  ಕೀ-ಬೋರ್ಡ್: ಅಮಿತ್ ಶರ್ಮಾ, ತಬಲಾ :  ಸರ್ವೋತ್ತಮ. ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಯರ ಕೃಪೆಗೆ ಪಾತ್ರರಾಗಬೇಕೆಂದು  ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top