ಬೆಂಗಳೂರು : ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಫೆಬ್ರವರಿ 23, ಶುಕ್ರವಾರ ಸಂಜೆ 7-00ಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. "ಹರಿನಾಮ ಸಂಕೀರ್ತನೆ" ಗಾಯನ : ಶ್ರೀಲಕ್ಷ್ಮೀ ಹರೀಶ್, ಕೀ-ಬೋರ್ಡ್ : ರಮೇಶ್, ತಬಲಾ : ಮೋಹನ್.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ