
ನಿಟ್ಟೆ: 2024-2025ನೇ ಶೈಕ್ಷಣಿಕ ಸಾಲಿನ ವಿದ್ಯಾಭ್ಯಾಸವನ್ನು ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಕ್ರೀಡಾಕ್ಷೇತ್ರದೊಂದಿಗೆ ಉಚಿತವಾಗಿ ಪಡೆಯ ಬಯಸುವ ಪ್ರತಿಭಾನ್ವಿತ ಕ್ರೀಡಾಪಟುಗಳು (ವಿದ್ಯಾರ್ಥಿ, ವಿದ್ಯಾರ್ಥಿನಿಯರು) ಹಾಗೂ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಬಾಸ್ಕೆಟ್‌ಬಾಲ್, ವಾಲಿಬಾಲ್, ಪುಟ್‌ಬಾಲ್, ಕ್ರಿಕೆಟ್, ವೈಟ್‌ಲಿಫ್ಟಿಂಗ್, ಹಾಕಿ ಮತ್ತು ಅಥ್ಲೆಟಿಕ್ಸ್‌ಗಳಲ್ಲಿ ವಿಶೇಷ ಸಾಧನೆ ಮಾಡಿದ ತಮ್ಮ ವಿವರಗಳನ್ನು ಸಾಧನೆಯ ಪ್ರಮಾಣಪತ್ರದ ಪ್ರತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.
The Director
Campus Maintenance & Development
Off-Campus Centre, Nitte DU
Nitte, Karkala - 574110
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ:
9482132079 (ವೈಟ್‌ಲಿಫ್ಟಿಂಗ್) , 9964319830 (ಅಥ್ಲೆಟಿಕ್ಸ್), 9880688747 (ಬಾಸ್ಕೆಟ್‌ಬಾಲ್), 9964281718 (ವಾಲಿಬಾಲ್), 7019642029 (ಹಾಕಿ), 9945018863 (ಕ್ರಿಕೆಟ್), 9880464670 (ಪುಟ್‌ಬಾಲ್).
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ