ಅಯೋಧ್ಯೆಯಲ್ಲಿ ಶನಿವಾರ ನೃತ್ಯ ಕಾರ್ಯಕ್ರಮ ನೀಡಿದ ಪ್ರಸಿದ್ಧ ನಟಿ, ನೃತ್ಯ ವಿದುಷಿ ಹೇಮಾಮಾಲಿನಿ ಮಂದಿರದಲ್ಲೇ ಉತ್ಸವ ಸೇವೆಯಲ್ಲಿದ್ದ ಶ್ರೀ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಹಿಂದೆ ಉಡುಪಿಯಲ್ಲಿ ನೃತ್ಯ ಕಾರ್ಯಕ್ರಮವನ್ನು ನೀಡಿದ್ದನ್ನು ಮನಸಾ ಸ್ಮರಿಸಿಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ