ಜೆ.ಇ.ಇ ನಲ್ಲಿ ಡಾ. ಎನ್. ಎಸ್. ಎ. ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Upayuktha
0



ನಿಟ್ಟೆ: 2024 ನೇ ಸಾಲಿನ ಜೆಇಇ  ಮೈನ್ಸ್‌ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಿಟ್ಟೆಯ  ಡಾ. ಎನ್. ಎಸ್. ಎ. ಎಂ. ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಙಾನ ವಿಭಾಗದ ನಮನ್‌ ವಿ ಶೆಟ್ಟಿ 98.94 ಪರ್ಸೆಂಟೈಲ್‌ ಹಾಗೂ ನಿಶ್ಮಿತ್‌ 97.20 ಪರ್ಸೆಂಟೈಲ್ ಪಡೆದಿದ್ದು, ನಿಟ್ಟೆ ವಿದ್ಯಾಸಂಸ್ಥೆಯು ಸಾಧಕರಿಗೆ ಅಭಿನಂದನೆಗಳನ್ನು ಸಲ್ಲಿಸಿದೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top