ವಿದ್ಯಾರ್ಥಿಗಳ ದುರಂತ: ಶಾಸಕ ಡಾ. ಭರತ್ ಶೆಟ್ಟಿ ವೈ ದಿಗ್ಬ್ರಮೆ, ಗೃಹ ಸಚಿವರಿಗೆ ಮಾಹಿತಿ

Chandrashekhara Kulamarva
0

ಸುರತ್ಕಲ್: ಸುರತ್ಕಲ್ ಶಾಲೆಯೊಂದರ ವಿದ್ಯಾರ್ಥಿಗಳು ಹಳೆಯಂಗಡಿ ಬಳಿಯ ನಂದಿನಿ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ  ಬಗ್ಗೆ ದಿಗ್ಬ್ರಮೆ, ಆಘಾತ ವ್ಯಕ್ತ ಪಡಿಸಿದ್ದಾರೆ.


ತಾನು ಬೆಂಗಳೂರಿನಲ್ಲಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಶಿಕ್ಷಣ ಇಲಾಖೆಗೆ ಸಂಬಂದಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಪ್ರಮುಖ ಅಧಿಕಾರಿಗಳನ್ನು ಕಳಿಸಲಾಗುವುದು. ನಾನು ಸ್ವತಃ ಗೃಹ ಸಚಿವರಿಗೆ ಮಾಹಿತಿ ನೀಡಿ ಕುಟುಂಬಕ್ಕೆ ಗರಿಷ್ಟ ಪರಿಹಾರ ಒದಗಿಸಲು ಮುಂದಾಗುತ್ತೇನೆ. ನೊಂದಿರುವ ಕುಟುಂಬಕ್ಕೆ ದೇವರು ನೋವು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ವಿದ್ಯಾರ್ಥಿ ವೃಂದ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ  ಸುರಕ್ಷತೆಯಿಂದಿರಲು ಗಮನ ನೀಡಬೇಕು ಎಂದು ಮನವಿ ಮಾಡಿದ್ದಾರೆ.


ಸುರತ್ಕಲ್‌ ಶಾಲೆಯ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವು



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top