ಬೆಂಗಳೂರು ಶೇಷಾದ್ರಿಪುರಂ ರಾಯರ ಮಠದಲ್ಲಿ ಮಧ್ವನವಮಿ

Upayuktha
0

 



ಬೆಂಗಳೂರು : ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಫೆಬ್ರವರಿ 18, ಭಾನುವಾರ ಮಧ್ವ ನವಮಿ ಪ್ರಯುಕ್ತ ಬೆಳಗ್ಗೆ ಫಲ-ಪಂಚಾಮೃತ ಅಭಿಷೇಕ, ರಾಯರ ಅಷ್ಟೋತ್ತರ ಪಾರಾಯಣ, ಸುಮಧ್ವ ವಿಜಯ ಪಾರಾಯಣ, ಗುರುಗಳಿಗೆ ವಿಶೇಷ ಅಲಂಕಾರ, ಪವಮಾನ ಹೋಮ,  ರಥೋತ್ಸವದೊಂದಿಗೆ  ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಹರಿಭಜನೆ  ನಂತರ ವಿ|| ಸಮೀರಾಚಾರ್ಯ ಮತ್ತು ವಿ|| ಉಡುಪಿ ಕೃಷ್ಣಾಚಾರ್ಯರಿಂದ ಶ್ರೀ ಮಧ್ವಾಚಾರ್ಯರ ಮಹಿಮೆಗಳ ಹಾಗೂ ಆಚಾರ-ವಿಚಾರಗಳ ಕುರಿತು ಪ್ರವಚನ, ಮಹಾಮಂಗಳಾರತಿ, ಅಲಂಕಾರ ಪಂಕ್ತಿ ಸೇವಾ ಮತ್ತು ತೀರ್ಥಪ್ರಸಾದ ಕಾರ್ಯಕ್ರಮಗಳು ಜರುಗಿದವು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top