ಶಿವಮೊಗ್ಗ: ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಎಂಆರ್‍ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಬೆಳಗ್ಗೆ 9.30 ರಿಂದ ಸಂಜೆ 3.30ರವರೆಗೆ ಮಾಚೇನಹಳ್ಳಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ, ಬಿ.ಬೀರನಹಳ್ಳಿ, ತರಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ