ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟರ್ ಆದಿತ್ಯ ಕುಮಾರ್ ಮಯ್ಯ ಯಶಸ್ವಿಯಾಗಿ ಪಿಎಚ್‌ಡಿ ಪದವಿ ಪೂರ್ಣಗೊಳಿಸಿದ್ದಾರೆ. ಶ್ರೀನಿವಾಸ ವಿಶ್ವವಿದ್ಯಾಲಯದಿಂದ "ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯತೆಗಳು, ಉತ್ತಮ ಅಭ್ಯಾಸಗಳು ಮತ್ತು ವಿಶಿಷ್ಟತೆಗಳು - ಶ್ರೀನಿವಾಸ ವಿಶ್ವವಿದ್ಯಾಲಯದ ಒಂದು ಪ್ರಕರಣ ಅಧ್ಯಯನ" ಎಂಬ ಪ್ರಬಂಧ ಮಂಡಿಸಿರುತ್ತಾರೆ.
ಶ್ರೀನಿವಾಸ ವಿಶ್ವವಿದ್ಯಾಲಯದ ಮುಂದಿನ ಘಟಿಕೋತ್ಸವದಲ್ಲಿ ಅವರು ಅಂತಿಮ ಪದವಿಯನ್ನು ಪಡೆಯುತ್ತಾರೆ. ಶ್ರೀನಿವಾಸ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಪಿ ಎಸ್ ಐತಾಳ್ ಅವರ ಮಾರ್ಗದರ್ಶನದಲ್ಲಿ ಅವರು ಪ್ರಬಂಧವನ್ನು ಪೂರ್ಣಗೊಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ