ಫೆಬ್ರವರಿ 4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ

Upayuktha
0

  


ಮಂಗಳೂರು: ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ  ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ  16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆಬ್ರವರಿ 4 ರಂದು ಆದಿತ್ಯವಾರ ಸಂಜೆ 4 ಗಂಟೆಗೆ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ. 


ಈ ಕಾರ‍್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು, ಹಾಸ್ಯಗಾರರು ಪ್ರದರ್ಶನ ನೀಡಲಿರುವರು. ಈ ಕಾರ‍್ಯಕ್ರಮವು ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಉಚಿತ ಪ್ರವೇಶದೊಂದಿಗೆ ಏರ್ಪಡಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top