ಉಡುಪಿ: ಉಡುಪಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ಫೆಬ್ರವರಿ 29 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣ ನಡೆಯುವ ಕಾರ್ಯಕ್ರಮದಲ್ಲಿ ಕೊಡ ಮಾಡುವ ಪುರುಷೋತ್ತಮ ಪುರಸ್ಕಾರಕ್ಕೆ ಉಡುಪಿಯ ಸಮಾಜಿಕ ಕಾರ್ಯಕರ್ತ, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಪ್ರಭು ಕರ್ವಾಲು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯನ್ನು ಖ್ಯಾತ ಸಾಹಿತಿ ಡಾ. ಷಡಕ್ಷರಿ ಪ್ರದಾನ ಮಾಡಲಿದ್ದು, ಸಚಿವರುಗಳು ಭಾಗವಹಿಸಲಿರುವರು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಗುಣವಂತ ಮಂಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ