ರಾಮಚಂದ್ರಾಪುರ: ಈ ಬಾರಿಯ 'ಪದ್ಮಶ್ರೀ' ಪ್ರಶಸ್ತಿ ಪುರಸ್ಕೃತರಾದ ಸತ್ಯನಾರಾಯಣ ಬೆಳೇರಿ ( ಅತ್ಯಪರೂಪದ ಭತ್ತದ ತಳಿಗಳ ಸಂರಕ್ಷಕ) ಅವರು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







