ಶ್ರೀ ರಾಘವೇಶ್ವರ ಭಾರತೀ ಸ್ವಾಮಿಯಿಂದ ಆಶೀರ್ವಾದ ಪಡೆದ ಸತ್ಯನಾರಾಯಣ ಬೆಳೇರಿ

Upayuktha
0


ರಾಮಚಂದ್ರಾಪುರ
: ಈ ಬಾರಿಯ 'ಪದ್ಮಶ್ರೀ' ಪ್ರಶಸ್ತಿ ಪುರಸ್ಕೃತರಾದ ಸತ್ಯನಾರಾಯಣ ಬೆಳೇರಿ ( ಅತ್ಯಪರೂಪದ ಭತ್ತದ ತಳಿಗಳ ಸಂರಕ್ಷಕ) ಅವರು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top