ಬೆಂಗಳೂರು : ಮಲ್ಲೇಶ್ವರದ ತೆಂಗಿನ ಮರದ ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಫೆಬ್ರವರಿ 15, ಗುರುವಾರ ಕುಮಾರ ಷಷ್ಠಿ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು ಎಂದು ದೇವಸ್ಥಾನದ ಪ್ರಧಾನ ಅರ್ಚಕರಾದ ವಿನಯ್ ಶಾಸ್ತ್ರಿಯವರು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ