ಪಂಜದಲ್ಲಿ ಪ್ರತಿ ವರ್ಷ ನಡೆದಂತೆ ಈ ವರ್ಷ ಫೆಬ್ರವರಿ 1ರಿಂದ 9 ತನಕ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವು ನಡೆದಿರುತ್ತದೆ. ಆ ಪ್ರಯುಕ್ತ ದಿನಾಂಕ 11ರಂದು ಒಡಿಯೂರು ಗ್ರಾಮ ವಿಕಾಸ ಯೋಜನೆ ಸದಸ್ಯರಿಂದ ಹಾಗೂ ಶಾರದಾಂಬ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ