ಕಾಸರಗೋಡು: ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರಾಗಿದ್ದ ಧಾರ್ಮಿಕ ಮುಖಂಡ ಮತ್ತು ದ್ರಾವಿಡ ಬ್ರಾಹ್ಮಣ ಸಂಘ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಆನೆಮಜಲು ವಿಷ್ಣು ಭಟ್ ಅವರಿಗೆ ನುಡಿನಮನ ಕಾರ್ಯಕ್ರಮವು ಸಂಘದ ಕಾರ್ಯಾಲಯದಲ್ಲಿ ಜರಗಿತು. ವಿಷ್ಣು ಮೋಹನ ಆಯಲ್ಕುಂಜೆ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದರು. ರಾಜೇಶ್ ಮಜಾಕ್ಕಾರು, ಮುರಳಿಕೃಷ್ಣ ಸ್ಕಂದ, ನವೀನ್ ಕುಮಾರ್ ಕುಜಿರ್ಕಾನ, ಸದಾಶಿವ ಭಟ್ ಮುಂಡಪ್ಪಳ್ಳ, ಡಾ ಸುಬ್ರಾಯ ಭಟ್, ಗೋವಿಂದ ಬಳ್ಳಮೂಲೆ ಇವರು ನುಡಿನಮನಗಳನ್ನು ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







