ಉಡುಪಿಯ ಪ್ರಾಚೀನ ದೇವಳಗಳಲ್ಲಿ ಒಂದಾಗಿರುವ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಇಂದು ಭಾನುವಾರ ವಾರ್ಷಿಕ ವರ್ಧಂತಿ ನಡೆಯುತ್ತಿದೆ. ಉತ್ಸವದ ಅಂಗವಾಗಿ ಸಾಲಂಕೃತ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







