ಸುರತ್ಕಲ್: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ, ಅಪರ ಆಯುಕ್ತರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಹಾಗೂ ಜನತಾ ಶಿಕ್ಷಣ ಸಮಿತಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ 2023-24ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸುರತ್ಕಲ್‌ನ ಅನುದಾನಿತ ವಿದ್ಯಾದಾಯಿನೀ ಪ್ರೌಡ ಶಾಲೆಯ 9ನೇ ತರಗತಿಯ ನೀಹಾರಿಕ ಗಝಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ