ಕೋಲಾರ: ಡಾ. ಮಮತರವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿಯ ಗರಿ

Upayuktha
0


ಕೋಲಾರ: ಕವಿವಾಣಿ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ಕರ್ನಾಟಕ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ನೀಡಲಾಗುತ್ತಿರುವ ರಾಜ್ಯ ಮಟ್ಟದ ಹೆಮ್ಮೆಯ ಕನ್ನಡತಿ ಪ್ರಶಸ್ತಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ, ವಿಶ್ವ ದಾಖಲೆ/ ರಾಜ್ಯ ದಾಖಲೆ ಹಾಗೂ ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ.ಮಮತ  ಹೆಚ್ .ಎ ರವರನ್ನು ಆಯ್ಕೆ ಮಾಡಲಾಗಿದೆಯೆಂದು  ಕವಿವಾಣಿ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಕೆ ಎನ್ ಅಕ್ರಂ ಪಾಷರವರು ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  




Post a Comment

0 Comments
Post a Comment (0)
To Top