ಅಯೋಧ್ಯೆ: ಉಡುಪಿಯ ಉದಯೋನ್ಮುಖ ಸ್ಯಾಕ್ಸೋಫೋನ್ ವಾದಕಿ ಅಕ್ಷತಾ ದೇವಾಡಿಗ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಎದುರು ವಾದನ ಸೇವೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಅಕ್ಷತಾ ದೇವಾಡಿಗ ಅವರನ್ನು ಹರಸಿದರು. ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್, ಹಾಗೂ ಉಡುಪಿಯ ಸುವರ್ಧನ್ ನಾಯಕ್ ಅವರು ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ