ಇಂದಿನಿಂದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಸರ್ವಮೂಲ ಸಾರ" ಧಾರ್ಮಿಕ ಪ್ರವಚನ

Upayuktha
0


ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ದಿನಾಂಕ ಮಾರ್ಚ್ 1 ರಿಂದ 10ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಮ||ಶಾ||ಸಂ|| ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ "ಸರ್ವಮೂಲ ಸಾರ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. 


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top