ಶೇಷಾದ್ರಿಪುರಂ ರಾಯರ ಮಠದಲ್ಲಿ ಶ್ರೀ ಶ್ರೀ ಸುಯತೀಂದ್ರ ಶ್ರೀಪಾದಂಗಳವರ ಆರಾಧನೆ

Chandrashekhara Kulamarva
0


ಬೆಂಗಳೂರು: ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಪರಮಪೂಜ್ಯ ಶ್ರೀ ಶ್ರೀ ಸುಯತೀಂದ್ರ ಶ್ರೀಪಾದಂಗಳವರ ಆರಾಧನೆಯ ಪ್ರಯುಕ್ತ ಮಾರ್ಚ್ 30, ಶನಿವಾರ ಬೆಳಗ್ಗೆ ರಾಯರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ವಿಶೇಷ ಹೂವಿನ ಅಲಂಕಾರ,  ವಿಜಯನಗರದ ಪವಿತ್ರ ಗಾನ ವೃಂದ ಮತ್ತು ರಾಜಾಜಿನಗರದ ರುಕ್ಮಿಣಿ ಮಹಿಳಾ ಸಂಘದ ಸದಸ್ಯರಿಂದ ಹರಿಭಜನೆ, ರಥೋತ್ಸವ, ಮಹಾಮಂಗಳಾರತಿ, ಅಲಂಕಾರ ಸೇವೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top