ಸುರತ್ಕಲ್ : ಚಿರಂತನ ಚ್ಯಾರಿಟೇಬಲ್ ಟ್ರಸ್ಟ್ ಗೋವಿಂದ ದಾಸ ಕಾಲೇಜು ಸುರತ್ಕಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ತಿಕ್ ಭಟ್, ಮಂಗಳೂರು ಇವರಿಂದ ಬಾನ್ಸುರಿ ವಾದನ ಕಾಯಕ್ರಮ ಮಾ.25 ಅಪರಾಹ್ನ 3.30 ರಿಂದ ಗೋವಿಂದ ದಾಸ ಕಾಲೇಜಿನ ಸಭಾಂಗಣ ಸುರತ್ಕಲ್ ನಲ್ಲಿ ನಡೆಯಲಿದೆ. ತಬಲಾ ಹೇಮಂತ್ ಜೋಷಿ, ಧಾರವಾಡ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ