ಮಂಗಳೂರು: ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಇದರ ಕೆನರಾ ಇಂಜಿನಿಯರಿಂಗ್ ಕಾಲೇಜು ಮತ್ತು ಕೆನರಾ ಶಾಲೆಗಳ ಉಪಯೋಗಕ್ಕಾಗಿ 11 ನೂತನ ಬಸ್ಸುಗಳ ಉದ್ಘಾಟನೆಯನ್ನು ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ.ಪೈ ಸೋಮವಾರ ನೆರವೇರಿಸಿದರು.
ಆಡಳಿತ ಮಂಡಳಿ ಅಧ್ಯಕ್ಷ ಡಿ ವಾಸುದೇವ್ ಕಾಮತ್, ಗೌರವ ಕಾರ್ಯದರ್ಶಿ ಎಮ್ ರಂಗನಾಥ ಭಟ್ ಸಹಿತ ಆಡಳಿತ ಮಂಡಳಿ ಸದಸ್ಯರು, ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ