ಧರ್ಮಸ್ಥಳದ ಆನೆ ಲತಾ ಸಾವು

Upayuktha
0


ಉಜಿರೆ: ಧರ್ಮಸ್ಥಳದಲ್ಲಿ 50 ವರ್ಷ ಸೇವೆ ಮಾಡಿದ ಲತಾ ಆನೆ (60) ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿತು.


ಲಕ್ಷದೀಪೋತ್ಸವ, ವರ್ಷಾವಧಿ ಜಾತ್ರೆ, ನಡಾವಳಿ, ಮೊದಲಾದ ವಿಶೇಷ ಸಂದರ್ಭಗಳಲ್ಲಿ, ಲತಾ ಆನೆ  ಉತ್ತಮ ಸೇವೆ ನೀಡಿ ಸೌಮ್ಯ ಸ್ವಭಾವದೊಂದಿಗೆ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು.


ಅರಣ್ಯ ಇಲಾಖಾ ಅಧಿಕಾರಿಗಳು ಮತ್ತು ಧರ್ಮಸ್ಥಳದ ಪಶುವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ದಫನ ಮಾಡಲಾಯಿತು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top