ಬೆಂಗಳೂರು: ಮಾರ್ಚ್ 28, ಗುರುವಾರ ಸಂಜೆ 6-30ಕ್ಕೆ ಶ್ರೀ ವಾದಿರಾಜರ ಆರಾಧನೆಯ ಪ್ರಯುಕ್ತ "ತತ್ವರುಷ್ವ ಮದದರ್ಪಣಂ" ವಿಷಯವಾಗಿ ಧಾರ್ಮಿಕ ಉಪನ್ಯಾಸ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪೂರ್ಣಪ್ರಜ್ಞ ಬಡಾವಣೆ, ಬೆಂಗಳೂರು.
ಮಾರ್ಚ್ 29, ಶುಕ್ರವಾರ ಸಂಜೆ 6-30ಕ್ಕೆ ಶ್ರೀ ವ್ಯಾಸರಾಜರ ಆರಾಧನೆಯ ಪ್ರಯುಕ್ತ "ಶ್ರೀ ವ್ಯಾಸರಾಯರ ಮಹಿಮೆ" ವಿಷಯವಾಗಿ ಧಾರ್ಮಿಕ ಉಪನ್ಯಾಸ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಎನ್.ಆರ್. ಕಾಲೋನಿ, ಬೆಂಗಳೂರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ