ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಕ್ಯಾಪ್ಟನ್

Upayuktha
0


ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರು ಉಡುಪಿ  ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಸ್ವಾಮೀಜಿಯವರು ಕ್ಯಾಪ್ಟನ್ ಬ್ರಜೇಶ್ ಚೌಟರಿಗೆ ಶಾಲು ಹೊದಿಸಿ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಪೂಜಾರಿ ಗರೋಡಿ ಮುಂತಾದವರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top