ಬೆಂಗಳೂರು: ಶೇಷಾದ್ರಿಪುರದ ರಾಯರ ಮಠದಲ್ಲಿ ಗುರುಗಳ 402ನೇ ಪಟ್ಟಾಭಿಷೇಕ

Upayuktha
0

 



ಬೆಂಗಳೂರು : ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶೇಷಾದ್ರಿಪುರ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ ಗುರುಸಾರ್ವಭೌಮರ 402ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮಾರ್ಚ್ 12, ಮಂಗಳವಾರ ಬೆಳಗ್ಗೆ ಫಲ-ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಅಷ್ಟೋತ್ತರ ಪಾರಾಯಣ, ಗುರುಗಳ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ,  ಶ್ರೀ ಉಡುಪಿ ಕೃಷ್ಣಾಚಾರ್ಯರಿಂದ  "ರಾಯರ ಕರುಣೆ" ವಿಷಯವಾಗಿ ಧಾರ್ಮಿಕ ಪ್ರವಚನ. ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ಕಾರ್ಯಕ್ರಮಗಳು ಜರುಗಿದವು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top