ಮಣಿಪಾಲ: ವೀಣಾದ್ರಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಅಂಡ್ ಫೈನ್ ಆರ್ಟ್ಸ್, ಬೆಂಗಳೂರು ಇವರು 9ರಿಂದ 10 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜಿಸಿದ ಅಂತರಾಷ್ಟ್ರೀಯ ಮಟ್ಟದ ಭಕ್ತಿಗೀತೆ ಸ್ಪರ್ಧೆಯಲ್ಲಿ ಸ್ವಸ್ತಿ ಎಂ ಭಟ್ ಇವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಮಣಿಪಾಲದ ಮಾಧವಕೃಪಾ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ. ಇವರು ಡಾ. ಮಧುಶಂಕರ್ ಹಾಗೂ ಶ್ರೀಮತಿ ಉಮಾ ದಂಪತಿಗಳ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ