ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

Upayuktha
0



ಬೆಂಗಳೂರು: ‘ಉದಯವಾಣಿ’ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

‘ನವಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ ಅವರು, ಬಳಿಕ ಉದಯವಾಣಿ ಪತ್ರಿಕೆ ಸೇರಿ ಅಲ್ಲಿ ವರದಿಗಾರ, ಮುಖ್ಯ ವರದಿಗಾರ, ಬ್ಯೂರೋ ಚೀಫ್, ಸಹಾಯಕ ಸಂಪಾದಕ ಸೇರಿ ವಿವಿಧ ಹುದ್ದೆಗಳಲ್ಲಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಲಭಿಸಿದ್ದವು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ:

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಇನ್ನಿಲ್ಲ



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top