ಮಂಗಳೂರು: ಶೈಕ್ಷಣಿಕ ವರ್ಷ 2023-24ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಸಲಾಗುವ ಎಂ.ಬಿ.ಎ. ಕಾರ್ಯಕ್ರಮಕ್ಕೆ ಭರ್ತಿಯಾಗದೆ ಖಾಲಿ ಇರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿ.ಜಿ.ಸಿ.ಇ.ಟಿ. ಪ್ರವೇಶಾತಿ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದ್ದು ಅರ್ಜಿ ಸಲ್ಲಿಸಲು ಮಾರ್ಚ್ 6, 2024 ಕೊನೆಯ ದಿನಾಂಕವಾಗಿರಲಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗೆ ಅಧ್ಯಕ್ಷರು, ಸ್ನಾತಕೋತ್ತರ ವ್ಯವಹಾರ ಆಡಳಿತ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ ಇವರನ್ನು ಸಂಪರ್ಕಿಸಬಹುದು, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ, 9886633210/0824 2287637 (deptmba@yahoo.com).
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ