ಮಣಿಪಾಲ: ಡಾ| ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜು ಮಣಿಪಾಲ ಜೆಸಿಐ ಉಡುಪಿ ಸಿಟಿ ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಮತದಾರ ಜಾಗೃತಿ ಕಾರ್ಯಕ್ರಮ ಮಾ.25ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎಂಐಟಿ ಮಣಿಪಾಲದ ಉಪನ್ಯಾಸಕರದ ಡಾ| ಬಾಲಕೃಷ್ಣ ಮದ್ದೋಡಿ ಭಾಗವಹಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿ ಅಧ್ಯಕ್ಷರಾದ ಡಾ. ಹರಿಣಾಕ್ಷಿ ಕರ್ಕೇರ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್ ಕಾಂತರಾಜ್ ಎಂಐಟಿ ಉಪನ್ಯಾಸಕರಾದ ಡಾ.ನಾರಾಯಣ ಶೆಣೈ, ವಲಯ ತರಬೇತಿದಾರ ರಾಘವೇಂದ್ರ ಪ್ರಭು, ಕವಾ೯ಲು, ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ