ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿಯಲ್ಲಿ ಮಾ. 06 ಬುಧವಾರದಂದು ಪೂರ್ವಾಹ್ನ 10.00 ಗಂಟೆಗೆ ಕಾಲೇಜಿನ ಎ.ವಿ. ಹಾಲ್‍ನಲ್ಲಿ ಐ.ಸಿ.ಐ.ಸಿ.ಐ. ಬ್ಯಾಂಕ್‍ನ ರಿಲೇಶನ್‍ಶಿಪ್ ಮ್ಯಾನೇಜರ್ ಹುದ್ದೆಗೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ ಎಂದು ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ಮಾಹಿತಿ ಘಟಕದ ಅಧಿಕಾರಿ ದಿನೇಶ್ ಎಂ. (ಮೊ. 9964379746) ಇವರನ್ನು ಸಂಪರ್ಕಿಸುವುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ