ಮಾ.08-10: ಬೆಂಗಳೂರು ಶ್ರೀಮದುತ್ತರಾದಿ ಮಠದಲ್ಲಿ ಧಾರ್ಮಿಕ ಪ್ರವಚನ

Upayuktha
0



ಬೆಂಗಳೂರು :ಶ್ರೀಮದುತ್ತರಾದಿ ಮಠದ ವತಿಯಿಂದ ಮಾರ್ಚ್ 8 ರಿಂದ 10ರ ವರೆಗೆ ಪ್ರತಿದಿನ ಸಂಜೆ 630ಕ್ಕೆ ಡಾ|| ಕಾಂತೇಶಾಚಾರ್ಯ ಕದರಮಂಡಲಗಿ ಇವರಿಂದ  "ಕರ್ಮಸಮರ್ಪಣೆ" ವಿಷಯ ಕುರಿತು ಶ್ರೀಮದುತ್ತರಾದಿ ಮಠ, ನ್ಯಾಷನಲ್ ಕಾಲೇಜಿನ ಎದುರು, ಬಸವನಗುಡಿ, ಬೆಂಗಳೂರಿನಲ್ಲಿ ಧಾರ್ಮಿಕ ಪ್ರವಚನ ನಡೆಯಲಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  





Post a Comment

0 Comments
Post a Comment (0)
To Top