ಮಾ.23-31: ಶ್ರೀ ಚಂದ್ರಶೇಖರಾಚಾರ್ಯರಿಂದ ಧಾರ್ಮಿಕ ಉಪನ್ಯಾಸ

Chandrashekhara Kulamarva
0



ಬೆಂಗಳೂರುಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ  ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರಿನಲ್ಲಿ ಮಾರ್ಚ್ 23 ರಿಂದ 31ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಶ್ರೀ ಚಂದ್ರಶೇಖರಾಚಾರ್ಯರಿಂದ "ಶ್ರೀ ಸುಧೀಂದ್ರ ತೀರ್ಥರು - ಶ್ರೀ ವ್ಯಾಸರಾಜ ತೀರ್ಥರು - ಶ್ರೀ ವಾದಿರಾಜ ತೀರ್ಥರು ಇವರುಗಳ ಆರಾಧನೆಗಳ ಪ್ರಯುಕ್ತ ತ್ರಿಯತಿಗಳ ಮಹಿಮೆಗಳ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
To Top