ಮಾ.11-15: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಶ್ರೀಮದ್ಭಾಗವತ" ಪ್ರವಚನ

Upayuktha
0



ಬೆಂಗಳೂರು
: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ  ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮತ್ತು ವರ್ಧಂತ್ಯೋತ್ಸವದ ಪ್ರಯುಕ್ತ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪ್ಲಾಟ್ ಫಾರಂ ರಸ್ತೆ, ಮಂತ್ರಿ ಮಾಲ್ ಮೆಟ್ರೋ ರೈಲ್ವೆ ನಿಲ್ದಾಣದ ಎದುರು, ಶೇಷಾದ್ರಿಪುರಂ, ಬೆಂಗಳೂರಿನಲ್ಲಿ ಮಾರ್ಚ್  11 ರಿಂದ 15ರ ವರೆಗೆ ಪ್ರತಿದಿನ ಸಂಜೆ 6-00 ಗಂಟೆಗೆ ಮ||ಶಾ||ಸಂ|| ಶ್ರೀ ಉಡುಪಿ ಕೃಷ್ಣಾಚಾರ್ಯರಿಂದ "ಶ್ರೀಮದ್ಭಾಗವತ" ಧಾರ್ಮಿಕ ಪ್ರವಚನ ಏರ್ಪಡಿಸಿದೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top